full updates

kannada News

Pushpa 2 film has earned Rs 1000 crore before release beaten Animal Pathaan Gadar 2 suc

ಬಿಡುಗಡನೇ ಆಗಿಲ್ಲ, ಆಗ್ಲೇ ಸಾವಿರ ಕೋಟಿ ಬಾಚಿದ ಪುಷ್ಪ-2: ಶೀಘ್ರದಲ್ಲೇ 3! ಏನಿದು ವಿಷಯ?

ಬರುವ ಆಗಸ್ಟ್​ನಲ್ಲಿ ಬಿಡುಗಡೆಯಾಗಲಿರುವ ಪುಷ್ಪ-2 ಬಿಡುಗಡೆಗೂ ಮುನ್ನವೇ ದಾಖಲೆ ಬರೆದು ಹಲವು ಚಿತ್ರಗಳ ದಾಖಲೆಗಳನ್ನು ಉಡೀಸ್​ ಮಾಡಿದೆ. 
 

IPL 2024 Delhi Capitals win the toss and elect to bowl first against Gujarat Titans kvn

IPL 2024 ಗುಜರಾತ್ ಟೈಟಾನ್ಸ್ ಎದುರು ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್ ಬೌಲಿಂಗ್ ಆಯ್ಕೆ

ಐಪಿಎಲ್ ಇತಿಹಾಸದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಟೈಟಾನ್ಸ್ ತಂಡಗಳು ಒಟ್ಟು 3 ಬಾರಿ ಮುಖಾಮುಖಿಯಾಗಿದ್ದು, ಈ ಪೈಕಿ ಗುಜರಾತ್ ಟೈಟಾನ್ಸ್ ತಂಡವು ಎರಡು ಬಾರಿ ಗೆಲುವು ಸಾಧಿಸಿದ್ದರೆ, ಡೆಲ್ಲಿ ಕ್ಯಾಪಿಟಲ್ಸ್ ತಂಡವು ಒಂದು ಬಾರಿ ಗೆಲುವಿನ ನಗೆ ಬೀರಿದೆ.

men age faster than women new study reveals suh

ಗಂಡಸರಿಗೆ ಹೆಂಗಸರಿಗಿಂತ ಬೇಗ ವಯಸ್ಸಾಗತಂತೆ ಯಾಕೆ ಗೊತ್ತಾ?

ಹೆಚ್ಚುತ್ತಿರುವ ವಯಸ್ಸನ್ನು ಲಿಂಗದ ಆಧಾರದ ಮೇಲೆ ಅಧ್ಯಯನ ಮಾಡಲಾಗುತ್ತದೆ. ಇದರ ಪ್ರಕಾರ, ಪುರುಷರು ಮಹಿಳೆಯರಿಗಿಂತ ವೇಗವಾಗಿ ವಯಸ್ಸಾಗುತ್ತಾರೆ.